Bible Language

Daniel 4:22 (AKJV) American King James Version

Versions

KNV   ಅರಸನೇ, ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
ERVKN   ಅರಸನೇ, ನೀನೇ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.
IRVKN   ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ. PEPS