Bible Language

Daniel 4:35 (AKJV) American King James Version

Versions

KNV   ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ERVKN   ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!
IRVKN   ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ
ಪರಲೋಕ ಸೈನ್ಯದವರಲ್ಲಿಯೂ,
ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ;
ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’ ” ಎಂದು ಯಾರೂ ಕೇಳಲಾರರು. PEPS