Bible Language

Daniel 5:8 (AKJV) American King James Version

Versions

KNV   ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
ERVKN   ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ.
IRVKN   ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.