Bible Language

Deuteronomy 13:13 (AKJV) American King James Version

Versions

KNV   ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
ERVKN   ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದ್ದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.)
IRVKN   ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,