Bible Language

Deuteronomy 13:14 (AKJV) American King James Version

Versions

KNV   ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
ERVKN   ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದುಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಲು ಶಕ್ತರಾಗಿದ್ದರೆ,
IRVKN   ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು