Bible Language

Deuteronomy 14 (AKJV) American King James Version

Versions

KNV   ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
ERVKN   “ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.
IRVKN   {ಶುದ್ಧ ಮತ್ತು ಅಶುದ್ಧ ಆಹಾರ} PS ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.