Bible Language

Deuteronomy 14:24 (AKJV) American King James Version

Versions

KNV   ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ
ERVKN   ಒಂದುವೇಳೆ ವಿಶೇಷ ಸ್ಥಳವು ನೀವು ಪ್ರಯಾಣ ಮಾಡಲಾರದಷ್ಟು ದೂರವಾಗಿದ್ದರೆ, ಯೆಹೋವನು ಆಶೀರ್ವದಿಸಿದ ನಿಮ್ಮ ಎಲ್ಲಾ ಬೆಳೆಗಳಲ್ಲಿ ದಶಾಂಶವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಾಗದಿದ್ದಲ್ಲಿ,
IRVKN   ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,