Bible Language

Deuteronomy 15:2 (AKJV) American King James Version

Versions

KNV   ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
ERVKN   ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ.
IRVKN   ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.