Bible Language

Deuteronomy 17:17 (AKJV) American King James Version

Versions

KNV   ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
ERVKN   ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.
IRVKN   ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು. PEPS