Bible Language

Deuteronomy 17:5 (AKJV) American King James Version

Versions

KNV   ನೀನು ಗಂಡಸನ್ನಾದರೂ ಹೆಂಗಸ ನ್ನಾದರೂ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
ERVKN   ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.
IRVKN   ಆಗ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.