Bible Language

Deuteronomy 18:8 (AKJV) American King James Version

Versions

KNV   ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
ERVKN   ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾಪ್ರಕಾರ ತಮಗೆ ಬರತಕ್ಕ ಪಾಲನ್ನೂ ಹೊಂದುವರು.
IRVKN   ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು. PS