Bible Language

Deuteronomy 27:26 (AKJV) American King James Version

Versions

KNV   ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.
ERVKN   “ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”
IRVKN   “ಅವರು, ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. PE