Bible Language

Deuteronomy 27:3 (AKJV) American King James Version

Versions

KNV   ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
ERVKN   ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಕಾರ್ಯವನ್ನು ಮಾಡಬೇಕು. ಆನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.
IRVKN   ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.