Versions
KNV ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
ERVKN ಕಡಿದ ಕಲ್ಲುಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಆ ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ.
IRVKN ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.