Bible Language

Deuteronomy 27:9 (AKJV) American King James Version

Versions

KNV   ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
ERVKN   “ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ.
IRVKN   ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.