Bible Language

Deuteronomy 28:18 (AKJV) American King James Version

Versions

KNV   ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
ERVKN   “ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನು ಕರುಗಳನ್ನು ಶಪಿಸುವನು.
IRVKN   ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.