Bible Language

Deuteronomy 28:21 (AKJV) American King James Version

Versions

KNV   ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
ERVKN   ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು.
IRVKN   ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.