Bible Language

Deuteronomy 28:22 (AKJV) American King James Version

Versions

KNV   ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
ERVKN   ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.
IRVKN   ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಅಥವಾ ಕತ್ತಿಯಿಂದಲೂ. ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.