Bible Language

Deuteronomy 28:29 (AKJV) American King James Version

Versions

KNV   ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
ERVKN   “ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.
IRVKN   ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.