Bible Language

Deuteronomy 28:39 (AKJV) American King James Version

Versions

KNV   ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
ERVKN   ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳುಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
IRVKN   ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.