Bible Language

Deuteronomy 28:42 (AKJV) American King James Version

Versions

KNV   ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಮಿಡತೆ ತಿಂದುಬಿಡುವದು.
ERVKN   ನಿಮ್ಮ ತೋಟದ ಎಲ್ಲಾ ಮರಗಳನ್ನೂ ಹೊಲದ ಪೈರುಗಳನ್ನೂ ಮಿಡತೆಗಳು ತಿಂದುಬಿಡುವವು.
IRVKN   ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.