Bible Language

Deuteronomy 28:45 (AKJV) American King James Version

Versions

KNV   ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
ERVKN   “ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.
IRVKN   ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.