Bible Language

Deuteronomy 28:47 (AKJV) American King James Version

Versions

KNV   ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
ERVKN   “ನಿಮ್ಮದೇವರಾದ ಯೆಹೋವನು ನಿಮಗೆ ಹೆಚ್ಚಾದ ಆಶೀರ್ವಾದವನ್ನು ಕೊಟ್ಟನು. ಆದರೆ ನೀವು ಸಂತೋಷ ಮತ್ತು ಉಪಕಾರದ ಹೃದಯದಿಂದ ಆತನ ಸೇವೆಮಾಡಲಿಲ್ಲ.
IRVKN   ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,