Versions
KNV ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
ERVKN ಆದುದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.
IRVKN ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ‡ ಅಥವಾ ಶತ್ರುಗಳು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.