Bible Language

Deuteronomy 28:8 (AKJV) American King James Version

Versions

KNV   ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
ERVKN   “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.
IRVKN   ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು. PEPS