Bible Language

Deuteronomy 29:10 (AKJV) American King James Version

Versions

KNV   ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
ERVKN   “ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ.
IRVKN   ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,