Versions
KNV ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
ERVKN ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.
IRVKN “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.