Bible Language

Deuteronomy 29:26 (AKJV) American King James Version

Versions

KNV   ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
ERVKN   ಇಸ್ರೇಲ್ ಜನರು ಅನ್ಯದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು. ಅಂಥಾ ದೇವರುಗಳನ್ನು ಅವರು ಹಿಂದೆಂದೂ ಪೂಜಿಸಿರಲಿಲ್ಲ. ಯೆಹೋವನು ಅನ್ಯದೇವತೆಗಳನ್ನು ಪೂಜಿಸಬಾರದು ಎಂದು ಆಜ್ಞಾಪಿಸಿದ್ದರೂ ಅವರು ಅದನ್ನು ಉಲ್ಲಂಘಿಸಿದರು.
IRVKN   ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ,