Versions
KNV ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
ERVKN ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಬಟ್ಟೆಗಳು ಜೀರ್ಣವಾಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.
IRVKN ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;