Bible Language

Deuteronomy 29:9 (AKJV) American King James Version

Versions

KNV   ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.
ERVKN   ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.
IRVKN   ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.