Versions
KNV ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
ERVKN “ನಾನು ಈ ದಿನ ಕೊಡುವ ಆಜ್ಞೆಯು ಅಂಥ ಕಷ್ಟದ್ದೇನೂ ಅಲ್ಲ; ಅದು ದೂರವಾದದ್ದೂ ಅಲ್ಲ.
IRVKN {ಜೀವಮರಣಗಳ ಆಯ್ಕೆ} PS ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.