Bible Language

Deuteronomy 31:19 (AKJV) American King James Version

Versions

KNV   ಹೀಗಿರುವದರಿಂದ ಈಗ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್‌ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್‌ ಮಕ್ಕಳಲ್ಲಿ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
ERVKN   “ಆದುದರಿಂದ ನೀನು ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.
IRVKN   “ಆದಕಾರಣ ನೀನು ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.