Bible Language

Deuteronomy 32:14 (AKJV) American King James Version

Versions

KNV   ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
ERVKN   ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ದ್ರಾಕ್ಷಿಯ ಕೆಂಪು ರಸದಿಂದ ಮಾಡಿದ ದ್ರಾಕ್ಷಾರಸವನ್ನು ಕುಡಿದರು.
IRVKN   ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು,
ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ;
ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”