Bible Language

Deuteronomy 32:19 (AKJV) American King James Version

Versions

KNV   ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ERVKN   ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.
IRVKN   ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು;
ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.