Bible Language

Deuteronomy 34 (AKJV) American King James Version

Versions

KNV   ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
ERVKN   ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಯೆರಿಕೋ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು.
IRVKN   {ಮೋಶೆಯ ಮರಣ} PS ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,