Bible Language

Deuteronomy 6:11 (AKJV) American King James Version

Versions

KNV   ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
ERVKN   ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.
IRVKN   ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,