Bible Language

Deuteronomy 6:21 (AKJV) American King James Version

Versions

KNV   ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
ERVKN   ಆಗ ನೀವು ಹೀಗೆ ಉತ್ತರಿಸಬೇಕು: ‘ನಾವು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದೆವು. ಆದರೆ ನಮ್ಮ ದೇವರಾದ ಯೆಹೋವನು ತನ್ನ ಪರಾಕ್ರಮದಿಂದ ನಮ್ಮನ್ನು ಬಿಡುಗಡೆ ಮಾಡಿದನು.
IRVKN   ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.