Bible Language

Ecclesiastes 10:5 (AKJV) American King James Version

Versions

KNV   ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
ERVKN   ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ.
IRVKN   ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ.
ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.