Bible Language

Ecclesiastes 10:7 (AKJV) American King James Version

Versions

KNV   ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
ERVKN   ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನೂ ನಾನು ನೋಡಿದ್ದೇನೆ.
IRVKN   ಆಳುಗಳು ಕುದುರೆ ಸವಾರಿ ಮಾಡುವುದನ್ನೂ,
ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.