Bible Language

Ecclesiastes 11:10 (AKJV) American King James Version

Versions

KNV   ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ERVKN   ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.
IRVKN   ನಿನ್ನ ಹೃದಯದಿಂದ ದುಃಖವನ್ನೂ,
ದೇಹದಿಂದ ಶ್ರಮೆಯನ್ನೂ ತೊಲಗಿಸು,
ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ. PE