Bible Language

Ecclesiastes 3:22 (AKJV) American King James Version

Versions

KNV   ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
ERVKN   ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಲೋಕಕ್ಕೆ ಅವನನ್ನು ಯಾರು ಬರಮಾಡುವರು?”
IRVKN   ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು? PE