Bible Language

Ecclesiastes 5:15 (AKJV) American King James Version

Versions

KNV   ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
ERVKN   ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು.
IRVKN   ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ
ಏನೂ ಇಲ್ಲದವನಾಗಿ ಗತಿಸಿ ಹೋಗುವನು.
ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.