Bible Language

Ephesians 1:21 (AKJV) American King James Version

Versions

KNV   ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
ERVKN   ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.
IRVKN   ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ಫಿಲಿ. 2:9 ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.