Bible Language

Ephesians 1:6 (AKJV) American King James Version

Versions

KNV   ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ERVKN   ದೇವರ ಅದ್ಭುತವಾದ ಕೃಪೆಯಿಂದಾದ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.
IRVKN   ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.