Bible Language

Esther 9:16 (AKJV) American King James Version

Versions

KNV   ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
ERVKN   ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲ ಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ.
IRVKN   ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.