Bible Language

Esther 9:17 (AKJV) American King James Version

Versions

KNV   ಅಡಾರ್‌ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
ERVKN   ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು.
IRVKN   ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.