Bible Language

Esther 9:3 (AKJV) American King James Version

Versions

KNV   ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
ERVKN   ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು.
IRVKN   ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.