Bible Language

Exodus 26:11 (AKJV) American King James Version

Versions

KNV   ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು.
ERVKN   ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು.
IRVKN   ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.