Bible Language

Exodus 26:6 (AKJV) American King James Version

Versions

KNV   ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು.
ERVKN   ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.
IRVKN   ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು. PEPS