Bible Language

Exodus 27:12 (AKJV) American King James Version

Versions

KNV   ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು.
ERVKN   “ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೇಕಲ್ಲುಗಳೂ ಇರಬೇಕು.
IRVKN   ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.